ಇಲ್ಲಿ ಯಾರೂ ಮುಖ್ಯರಲ್ಲ; ಯಾರೂ ಅಮುಖ್ಯರಲ್ಲ; ಯಾವುದೂ ಯಃಕಶ್ಚಿತವಲ್ಲ! ಇಲ್ಲಿ ಯಾವುದಕ್ಕೂ ಮೊದಲಿಲ್ಲ; ಯಾವುದಕ್ಕೂ ತುದಿಯಿಲ್ಲ; ಯಾವುದೂ ಎಲ್ಲಿಯೂ ನಿಲ್ಲುವುದೂ ಇಲ್ಲ; ಕೊನೆಮುಟ್ಟುವುದೂ ಇಲ್ಲ! ಇಲ್ಲಿ ಅವಸರವೂ ಸಾವಧಾನದ ಬೆನ್ನೇರಿದೆ! ಇಲ್ಲಿ ಎಲ್ಲಕ್ಕೂ ಇದೆ ಅರ್ಥ: ಯಾವುದೂ ಅಲ್ಲ ವ್ಯರ್ಥ; ನೀರೆಲ್ಲ ಊ ತೀರ್ಥ! - ಕುವೆಂಪು The above lines are the prologue to the book given by the author himself. Kuppalli Venkatappa Puttappa, fondly known by his pen name Kuvempu was a prolific...
Mindful of thoughts on InterNet!
Comments
Post a Comment